
ಕುಂವಿಯವರ ಆತ್ಮಕಥನಾತ್ಮಕ ಬರವಣಿಗೆ. ಕುಂವೀ ಬರಹಗಳೇ ಹಾಗೆ. ಓದುತ್ತಾ ಓದುತ್ತಾ ಭಯ ಹುಟ್ಟಿಸಿದಂತೆ ಕಾಣಿಸಿದರೂ ಕಥೆ ಮುಗಿಯುಷ್ಟರಲ್ಲಿ ನಮ್ಮನ್ನು ಸೆಳೆದುಕೊಂಡು ಬಿಟ್ಟಿರುತ್ತವೆ. ಕರ್ನಾಟಕಾಂಧ್ರ ಗಡಿ ಭಾಗವಾದ ಬಳ್ಳಾರಿ ಜಿಲ್ಲೆಯ ಹಳ್ಳಿಗಳ ಬದುಕನ್ನು ಕಣ್ಣಿಗೆ ಕಟ್ಟುವಂತೆ ಕುಂವೀ ಚಿತ್ರಿಸುತ್ತಾರೆ. ಅಲ್ಲಿಯ ನಕ್ಸಲೀಯರು, ಸದಾ ಹತ್ತನ್ನೆರಡು ಗನ್
* Affiliate-Link — kein Mehrpreis für dich.
Sortiert nach Gesamtpreis inkl. Versand, sofern verfügbar.
Bester Preis · bücher.de
9,99 €