
von S. L. Bhyrappa
'ಸಾಕ್ಷಿ'ಯು ಪುರಾಣ ಮತ್ತು ನಮ್ಮ ಈ ಇಂದ್ರಿಯ ವಾಸ್ತವ ಜಗತ್ತುಗಳನ್ನು ಜೋಡಿಸುವ ಮೂಲಕ ಮನುಷ್ಯನ ನೀತಿಯ ಬೇರುಗಳನ್ನು ಶೋಧಿಸುತ್ತದೆ. ನಿಜವೂ ನೀತಿಯ ನೆಲೆಯೋ, ನೀತಿಯು ನಿಜದ ನೆಲೆಯೋ ಎಂಬಂತಹ ಮೂಲಭೂತ ಪ್ರಶ್ನೆಗಳನ್ನು ಅರಗಿಸಿಕೊಂಡಿರುವ ಈ ಕಾದಂಬರಿಯ ಪಾತ್ರ ವೈಶಿಷ್ಟ್ಯ ರಚನಾ ವಿಧಾನ ಹಾಗು ಕಲಾತ್ಮಕ ಅನುಭವಗಳು ಭೈರಪ್ಪನವರ ಹಿಂದಿನ ಕಾದಂಬರಿಗಳಿಗಿಂತ ಮೂರು ಮೆಟ್ಟಿಲು ಮೇಲೆ ಹೋಗಿವೆ.
* Affiliate-Link — kein Mehrpreis für dich.
Sortiert nach Gesamtpreis inkl. Versand, sofern verfügbar.
Weitere Werke desselben Verfassers.
Bester Preis · bücher.de
17,99 €
Ab 21,90 €